ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಹರಿಕಾಂಭೋಜಿಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಇಪ್ಪತ್ತೆಂಟನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಹರಿಕೇದಾರ ಗೌಳ ಎಂದು ಹೆಸರಿಸಿದ್ದಾರೆ.[][] ಹಿಂದೂಸ್ತಾನಿ ಸಂಗೀತ ಪದ್ಧತಿಯಲ್ಲಿ ಈ ರಾಗವು ಖಮಾಜ್ ಥಾಟ್‍ಗೆ ಸಮಾನವಾಗಿದೆ.

ರಾಗ ಲಕ್ಷಣ ಮತ್ತು ಸ್ವರೂಪ

ಬದಲಾಯಿಸಿ
 
Harikambhoji scale with Shadjam at C

ಇದು ಐದನೆಯ "ಬನ" ಚಕ್ರದ ನಾಲ್ಕನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.

ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು

ಬದಲಾಯಿಸಿ

ಈ ರಾಗಕ್ಕೆ ದೊಡ್ಡ ಪ್ರಮಾಣದಲ್ಲಿ ಜನ್ಯ ರಾಗಗಳಿದ್ದು,ಕಾಂಭೋಜಿ,ಕೆದಾರಗೌಳ,ಮೋಹನ,ಸಹನ,ಯದುಕುಲ ಕಾಂಭೋಜಿ ಮುಂತಾದವುಗಳು ಜನಪ್ರಿಯವಾಗಿವೆ.

ಜನಪ್ರಿಯ ರಚನೆಗಳು

ಬದಲಾಯಿಸಿ

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ರಾಮನನ್ನು ಬ್ರೋವರಾ ತ್ಯಾಗರಾಜರು
ಕೃತಿ ಎನಡು ಮನಂ ಕವಲೈ ಪಾಪನಾಶಂ ಶಿವಂ

ಉಲ್ಲೇಖಗಳು

ಬದಲಾಯಿಸಿ
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು

ಬದಲಾಯಿಸಿ